ಮತದಾನದ ಮೂಲಕ ಪ್ರಜಾಪ್ರಭುತ್ವ ಹಬ್ಬದಲ್ಲಿ ಪಾಲ್ಗೊಳ್ಳಿ ; ಡಾ|| ಗೋಪಾಲಕೃಷ್ಣ

ಚಿಕ್ಕಮಗಳೂರು : ಲೋಕಸಭಾ ಸಾರ್ವತ್ರಿಕ ಚುನಾವಣೆ ಮತದಾನವು ಏಪ್ರಿಲ್ 26 ರಂದು ನಡೆಯಲಿದ್ದು, ಪ್ರತಿಯೊಬ್ಬ ಅರ್ಹ ಮತದಾರರು ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗವಹಿಸಿ ಮತದಾನ ಕೇಂದ್ರಗಳಿಗೆ ತೆರಳಿ ಮತದಾನ ಮಾಡುವಂತೆ ಜಿಲ್ಲಾ ಸ್ವೀಪ್ ಅಧ್ಯಕ್ಷ ಹಾಗೂ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ|| ಬಿ. ಗೋಪಾಲಕೃಷ್ಣ ತಿಳಿಸಿದರು. ಇಂದು ನಗರದ ಐಡಿಎಸ್‌ಜಿ ಕಾಲೇಜಿನಲ್ಲಿ ಆಯೋಜಿಸಿರುವ ಮಾಸ್ಟರಿಂಗ್ ಕೇಂದ್ರಕ್ಕೆ ಭೇಟಿ ನೀಡಿ ಮತಯಂತ್ರಗಳನ್ನು ಪರಿಶೀಲಿಸಿ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಹಾಗೂ ಹಾಸನ ಲೋಕಸಭಾ … Continue reading ಮತದಾನದ ಮೂಲಕ ಪ್ರಜಾಪ್ರಭುತ್ವ ಹಬ್ಬದಲ್ಲಿ ಪಾಲ್ಗೊಳ್ಳಿ ; ಡಾ|| ಗೋಪಾಲಕೃಷ್ಣ