ಚಿಕ್ಕಮಗಳೂರು : ಮದುವೆ ಆಮಂತ್ರಣ ಪತ್ರಿಕೆಯನ್ನು ಬಗೆ ಬಗೆಯ ವಿನ್ಯಾಸದಲ್ಲಿ ಮುದ್ರಿಸುವುದನ್ನು ನಾವು ಕಂಡಿದ್ದೇವೆ, ಕೆಲವರು ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವ ಬರಹಗಳನ್ನು ಬರೆಯುವ ಮೂಲಕ ಆಮಂತ್ರಣ ಪತ್ರಿಕೆಯನ್ನು ವಿಶೇಷವಾದ ರೀತಿಯಲ್ಲಿ ಮುದ್ರಿಸುತ್ತಾರೆ ಅದರಂತೆ ಚಿಕ್ಕಮಗಳೂರಿನ ಬಿಜೆಪಿ ಕಾರ್ಯಕರ್ತರೊಬ್ಬರು ತಮ್ಮ ತಂಗಿಯ ಮದುವೆ ಆಮಂತ್ರಣ ಪತ್ರಿಕೆಯನ್ನು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿಗೆ ಮತ ನೀಡುವಂತೆ ಕೇಳಿಕೊಂಡಿದ್ದಾರೆ.
ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯದರ್ಶಿಯಾಗಿರುವ ಶಶಿ ಆಲ್ದೂರ್ ಅವರು ತಮ್ಮ ತಂಗಿಯ ಮದುವೆ ಆಮಂತ್ರಣ ಪತ್ರಿಕೆಯಲ್ಲಿ ವಧು ವರರಿಗೆ ಉಡುಗೊರೆ ಬೇಡ ಬದಲಾಗಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ಅವರಿಗೆ ಮತನೀಡಿ, ಮಕ್ಕಳ ಭವಿಷ್ಯ ಪ್ರಧಾನಿ ಮೋದಿಯಿಂದ ಮಾತ್ರ ಸುಭದ್ರ, ಅದುವೇ ವಧು ವರರಿಗೆ ನೀಡುವ ದೊಡ್ಡ ಉಡುಗೊರೆ ಎಂದು ಬರೆದುಕೊಂಡಿದ್ದಾರೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…