ವಾಹನ ಸಂಚಾರ ಗಣತಿ

0 233

ಚಿಕ್ಕಮಗಳೂರು: ಲೋಕೋಪಯೋಗಿ ಇಲಾಖೆ ವತಿಯಿಂದ 2024ನೇ ಸಾಲಿನ ವಾಹನ ಸಂಚಾರ ಗಣತಿಯನ್ನು ಫೆಬ್ರವರಿ 29 ರ ಬೆಳಿಗ್ಗೆ 06.00 ಗಂಟೆಯಿಂದ ಮಾರ್ಚ್ 02 ರ ಬೆಳಗ್ಗೆ 06.00 ಗಂಟೆವರೆಗೆ ಹಮ್ಮಿಕೊಳ್ಳಲಾಗಿದೆ.


ಗಣತಿ ಸಮರ್ಪಕವಾಗಿ ನಡೆಸಲು ವಾಹನ ಚಾಲಕರು ಹಾಗೂ ಸಾರ್ವಜನಿಕರು ವಾಹನಗಳನ್ನು ನಿಧಾನವಾಗಿ ಚಲಿಸಿ ಸಹಕಾರ ನೀಡಬೇಕೆಂದು ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave A Reply

Your email address will not be published.

error: Content is protected !!