ಚಿಕ್ಕಮಗಳೂರು : ಬಿಜೆಪಿಯವರ ಕೆಲಸವೇ ವಿರೋಧ ಮಾಡುವುದು. ಕಾಂಗ್ರೆಸ್ಸಿನ ಅಭಿವೃದ್ಧಿ ಹೆಜ್ಜೆಗೆ ವಿರೋಧವೇ ಅವರ ಕೆಲಸ. ಅವರು ಪ್ರತಿಪಕ್ಷ ಅಲ್ಲ, ವಿರೋಧ ಪಕ್ಷ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತಾಂತರ ನಿಷೇಧ ಕಾಯ್ದೆ ಮೊದಲೇ ಇತ್ತು. ಬಲವಂತ, ಆಶ್ವಾಸನೆ ಕೊಟ್ಟು ಮತಾಂತರ ಮಾಡುವುದು ತಪ್ಪು, ಹಳೆಯ ಕಾಯ್ದೆಯೇ ಇದೆ. ಆರೋಪ ಮಾಡಿದವರು ಪ್ರೂವ್ ಮಾಡಬೇಕು. ಆರೋಪ ಮಾಡುವವರು ಸಾಕ್ಷಿ ಕೊಟ್ಟು ಹೇಳಬೇಕು. ನನ್ನ ಮೇಲೆ ಆರೋಪ ಮಾಡಿದರೆ ನಾನೇ ಪ್ರೂವ್ ಮಾಡಬೇಕೆ? ಇದು ಯಾವ ಕಾನೂನಿನಲ್ಲಿ ಇದೆ. ಈ ರೀತಿ ತುಂಬಾ ತಪ್ಪು ಮಾಡಿದ್ದಾರೆ, ನಾವು ಸರಿ ಮಾಡುತ್ತೇವೆ ಎಂದರು.
ಇಷ್ಟು ದಿನ ಇದ್ದರಲ್ಲ, ಹೊಸದಾಗಿ ಏನು ಕಂಡು ಹಿಡಿದಿದ್ದಾರೆ. ನಮ್ಮ ಜವಾಬ್ದಾರಿ ಇದೆ, ಎಲ್ಲರಿಗೂ ಸರಿ ಆಗುವ ಕಾಯ್ದೆ ಜಾರಿಗೆ ಮಾಡುತ್ತೇವೆ ಎಂದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…