ಚಿಕ್ಕಮಗಳೂರು : ಟ್ರಕ್ಕಿಂಗ್ ಬಂದಿದ್ದ ಪ್ರವಾಸಿಗ ಹೃದಯಘಾತದಿಂದ ಸಾವನ್ನಪ್ಪಿದ ಘಟನೆ ಶನಿವಾರ ನಡೆದಿದೆ.
ರಕ್ಷಿತ್ (27) ಮೃತಪಟ್ಟ ಯುವಕ. ಮೈಸೂರು ಮೂಲದ 7 ಯುವಕರ ತಂಡ ಟ್ರಕ್ಕಿಂಗ್ ಗೆ ಆಗಮಿಸಿದ್ದರು. ಕುದುರೆಮುಖದಿಂದ-ನೇತ್ರಾವತಿ ಪೀಕ್ ಸ್ಪಾಟ್ ಗೆ ತೆರಳಿದ್ದ ವೇಳೆ ಮಾರ್ಗ ಮಧ್ಯದಲ್ಲಿ ರಕ್ಷಿತ್ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಚಿಕ್ಕಮಗಳೂರು-ದಕ್ಷಿಣಕನ್ನಡ ಜಿಲ್ಲೆಯ ನೇತ್ರಾವತಿ ಪೀಕ್ ಸ್ಪಾಟ್ ನಿಂದ ಮೃತದೇಹವನ್ನ ಪೊಲೀಸರು ಕಳಸಕ್ಕೆ ತಂದಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹೃದಯಾಘಾತ ಸಂಭವಿಸಿದೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…