200 ಅಡಿ ಆಳದ ಪ್ರಪಾತಕ್ಕೆ ಬಿದ್ದ ಕಾರು – ಚಾಲಕ ಸ್ಥಳದಲ್ಲೇ ಸಾವು

ಮೂಡಿಗೆರೆ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು 200 ಅಡಿ ಆಳದ ಪ್ರಪಾತಕ್ಕೆ ಉರುಳಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಬಾಳೂರು ಠಾಣಾ ವ್ಯಾಪ್ತಿಯ ಅಬ್ರುಕೊಡುಗೆ ಬಳಿ ಇಂದು ಸಂಭವಿಸಿದೆ.

ಅಣಜೂರು ಜಯಮ್ಮ ನಾಗೇಶರವರ ಪುತ್ರ ರಂಜನ್ (38) ಮೃತ ದುರ್ದೈವಿ. ರಂಜನ್ ಜನ್ನಪುರದಲ್ಲಿ ಹೋಟೆಲ್ ನಡೆಸುತ್ತಿದ್ದ ಎನ್ನಲಾಗಿದ್ದು ಜನ್ನಾಪುರದಿಂದ ಕಳಸ ಕಡೆಗೆ ಹೋಗುವಾಗ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.

ಅಬ್ರುಕೊಡುಗೆ ತಿರುವು ಬಳಿ ತಡೆಗೋಡೆ ಇಲ್ಲದೆ ಅವಘಡ ಸಂಭವಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಈ ಪ್ರದೇಶದಲ್ಲಿ ತಡೆಗೋಡೆ ನಿರ್ಮಿಸಬೇಕೆಂದು ಹಲವು ಬಾರಿ ಮನವಿ ಸಲ್ಲಿಸಲಾಗಿತ್ತು ಆದರೂ ತಡೆಗೋಡೆ ನಿರ್ಮಿಸದೆ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಾಳೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

Malnad Times

Recent Posts

ಚಿಕ್ಕಮಗಳೂರು ಜಿಲ್ಲೆಯಲ್ಲಿ ಶೇ. 75.02 ರಷ್ಟು ಮತದಾನ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಶೇ.75.02 ರಷ್ಟು ಮತದಾನ ನಡೆದಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಬಾರಿ…

5 hours ago

ಏ.30 ರಂದು ಶಿವಮೊಗ್ಗಕ್ಕೆ ಬರಲಿದ್ದಾರೆ ನಡ್ಡಾ ; ಬಿವೈಆರ್

ಶಿವಮೊಗ್ಗ : ಏ.30ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಶಿವಮೊಗ್ಗ ಆಗಮಿಸಲಿದ್ದು ರಾಷ್ಟ್ರೀಯತೆಯ ಬಗ್ಗೆ ಕಾರ್ಯಕರ್ತರಲ್ಲಿ ಹುಮ್ಮಸ್ಸು…

16 hours ago

10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರು ಬಿ.ವೈ.ರಾಘವೇಂದ್ರ ಗೆಲುವು ತಡೆಯಲು ಸಾಧ್ಯವಿಲ್ಲ

ರಿಪ್ಪನ್‌ಪೇಟೆ: ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ 10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರೂ ಬಿಜೆಪಿ ಜೆಡಿಎಸ್ ಬೆಂಬಲಿತ…

22 hours ago

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ..... ಶೃಂಗೇರಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಫಿನಾಡು ವಿಶೇಷತೆಗಳಿಗೆ…

1 day ago

Arecanut Today Price | ಏಪ್ರಿಲ್ 26ರ ಅಡಿಕೆ ರೇಟ್

ಹೊಸನಗರ : ಏ. 26 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

2 days ago

ಮೇ 02 ರಂದು ಶಿವಮೊಗ್ಗಕ್ಕೆ ರಾಹುಲ್ ಗಾಂಧಿ ಆಗಮನ

ಶಿವಮೊಗ್ಗ : ಮೇ 2ರಂದು ಕಾಂಗ್ರೆಸ್ ನಾಯಕ ರಾಹುಲ್‍ಗಾಂಧಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಗೀತಾಶಿವರಾಜ್‍ಕುಮಾರ್ ಬಹಿರಂಗ ಪ್ರಚಾರ ಮಾಡಲಿದ್ದಾರೆ ಎಂದು…

2 days ago