Chikkamagaluru ; ಜಿ.ಪಂ ನೂತನ ಸಿಇಒ ಆಗಿ ಡಾ. ಗೋಪಾಲಕೃಷ್ಣ ನೇಮಕ

0 0

ಚಿಕ್ಕಮಗಳೂರು: ಮುಖ್ಯ ಕಾರ್ಯನಿರ್ವಾಹಕಧಿಕಾರಿ ಜಿ ಪ್ರಭು ಅವರ ವರ್ಗಾವಣೆಯಿಂದ ತೆರವಾದ ಸ್ಥಾನಕ್ಕೆ ಹುಬ್ಬಳ್ಳಿ-ಧಾರವಾಡ ಅವಳಿ ನಗರ ಮಹಾನಗರ ಪಾಲಿಕೆಯ ಕಮೀಷನರ್ ಡಾ. ಗೋಪಾಲಕೃಷ್ಣರವರನ್ನು ಚಿಕ್ಕಮಗಳೂರು ಜಿಲ್ಲಾ ಪಂಚಾಯತ್ ನೂತನ ಕಾರ್ಯನಿರ್ವಾಹಕಾಧಿಕಾರಿಯಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Leave A Reply

Your email address will not be published.

error: Content is protected !!