Chikkamagaluru | Car |Fire | ರಸ್ತೆ ಮಧ್ಯೆ ಹೊತ್ತಿ ಉರಿದ ಚಲಿಸುತ್ತಿದ್ದ ಕಾರು !

0 2,159

ಕೊಪ್ಪ: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕಾರೊಂದು ರಸ್ತೆ ಮಧ್ಯೆಯೇ ಬೆಂಕಿಗಾಹುತಿಯಾದ ಘಟನೆ ಶನಿವಾರ ತಾಲೂಕಿನ ಕುದುರೆಗುಂಡಿಯಲ್ಲಿ ನಡೆದಿದೆ.

ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ಬೆಂಕಿ‌ ಕಂಡ ತಕ್ಷಣ ಕಾರನಿಂದ ಇಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆನ್ನಲಾಗಿದೆ.

ಶಾರ್ಟ್ ಸರ್ಕ್ಯೂಟ್ ನಿಂದ ಈ ಅವಘಡ ಸಂಭವಿಸಿರಬಹುದು ಎಂದು ಸಂಶಯ ವ್ಯಕ್ತವಾಗಿದೆ.

ಸ್ಥಳೀಯರು ಬೆಂಕಿ ನಂದಿಸಲು ಹರಸಾಹಸ ಪಟ್ಟರು. ಆದರೆ, ಬೆಂಕಿಯ ತೀವ್ರತೆಯಿಂದ ಕಾರು‌ ಸಂಪೂರ್ಣ ಸುಟ್ಟು ಕರಕಲಾಗಿದೆ.

Leave A Reply

Your email address will not be published.

error: Content is protected !!