Udupi – Chikkamagaluru Loksabha Constituency | ನವ ವಧುವಿನಿಂದ ಮತದಾನ

ಚಿಕ್ಕಮಗಳೂರು : ಉಡುಪಿ – ಚಿಕ್ಕಮಗಳೂರು ಲೋಕಸಭಾ ಚುನಾವಣೆಗೆ ಮತದಾನ ಪ್ರಕ್ರಿಯೆ ಮುಂಜಾನೆಯಿಂದ ಬಿರುಸು ಪಡೆದುಕೊಂಡಿದೆ. ಚಿಕ್ಕಮಗಳೂರು ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮತದಾನ ಪ್ರಕ್ರಿಯೆ ಆರಂಭವಾಗಿದ್ದು ಮಾದರಿಯಾಗುವ ಘಟನೆಗಳಿಗೂ ಕೂಡ ಮತದಾನ ಪ್ರಕ್ರಿಯೆ ಕಾರಣವಾಗಿದೆ. ಒಂದೆಡೆ ಹಿರಿಯ ನಾಗರಿಕರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದ್ರೆ ಮತ್ತೊಂದೆಡೆ ಹಸೆಮಣೆ ಏರುವ ಮುನ್ನ ಮತಗಟ್ಟೆಗೆ ಬಂದು ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ. ನವವಧುನಿಂದ ಮತದಾನ:ಹಸೆಮಣೆ ಏರುವ ಮುನ್ನ ಮದುಮಗಳಾಗಿ ಅಲಂಕಾರಗೊಂಡು ಯುವತಿ ತನ್ನ ಬೂತ್ ನಲ್ಲಿ ಮೊದಲ … Continue reading Udupi – Chikkamagaluru Loksabha Constituency | ನವ ವಧುವಿನಿಂದ ಮತದಾನ