ಕಡೂರು: ಪುರಸಭೆಯ ಕಂದಾಯ ಅಧಿಕಾರಿ, ಗುಮಾಸ್ತ ಲಂಚ ಪಡೆಯುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ . ಕಂದಾಯ ಅಧಿಕಾರಿ ಯೋಗೀಶ್, ಗುಮಾಸ್ತ ತಮ್ಮಯ್ಯ ಲೋಕಾಯುಕ್ತ ಬಲೆಗೆ ಬಿದ್ದವರು.
ಜಮೀನಿನ ಪೌತಿ ಖಾತೆ ಮಾಡಿಕೊಡಲು 8 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅಧಿಕಾರಿಗಳು, ತಾಲೂಕಿನ ಬೀರೂರು ಪುರಸಭೆ ಕಚೇರಿ ಒಳಗೆ 8 ಸಾವಿರ ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಬಲೆಗೆ ಸಾಕ್ಷ್ಯ ಸಮೇತ ಅಧಿಕಾರಿ ಮತ್ತು ಸಿಬ್ಬಂದಿ ಲೋಕಾಯುಕ್ತ ಪೋಲಿಸರ ಕೈಗೆ ಸಿಕ್ಕಿಬಿದ್ದಿದ್ದಾರೆ.
ಲೋಕಾಯುಕ್ತ ಡಿ.ವೈ.ಎಸ್ಪಿ. ತಿರುಮಲೇಶ್, ಪಿ.ಎಸ್.ಐ. ಅನಿಲ್ ರಾಥೋಡ್ ನೇತೃತ್ವದಲ್ಲಿ ದಾಳಿ ನಡೆದಿದೆ.
ರಿಪ್ಪನ್ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…
ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…
ರಿಪ್ಪನ್ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…
ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…
ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…
ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…