Categories: AccidentKadur

Accident | ಭೀಕರ ಅಪಘಾತ ; ಮಗು ಸೇರಿ ಇಬ್ಬರು ಸ್ಥಳದಲ್ಲೇ ಸಾವು !

ಕಡೂರು: ಕಾರು ಹಾಗೂ ಟಿಟಿ ವಾಹನ ನಡುವಿನ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಮತಿಘಟ್ಟ ಕ್ರಾಸ್ ಬಳಿ ಗುರುವಾರ ಮುಂಜಾನೆ ನಡೆದಿದೆ.

ಕಾರಿನಲ್ಲಿದ್ದ ಗಿರಿಧರ್ (46) ಮಯಾಂಕ್ (3) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ಹಾಗೂ ಟಿಟಿ ವಾಹನ ನಡುವೆ ಮುಖಾಮುಖಿ ಡಿಕ್ಕಿಯಾದ ರಭಸಕ್ಕೆ ಟಿಟಿ ವಾಹನ ಪಲ್ಟಿಯಾಗಿದ್ದು, ಕಾರಿನಲ್ಲಿದ್ದ ಮಗು ಸೇರಿದಂತೆ ಇಬ್ಬರು ಸ್ಥಳದಲ್ಲೇ ಸಾವನಪ್ಪಿದ್ದಾರೆ.

ಟಿಟಿ ವಾಹನದಲ್ಲಿದ್ದ ಕೇರಳ ಮೂಲದ 7 ಪ್ರವಾಸಿಗರಿಗೆ ಗಂಭೀರ ಗಾಯಗೊಂಡಿದ್ದಾರೆ. ಭೀಕರ ಅಪಘಾತವು ಕಡೂರು ತಾಲೂಕಿನ ಮತಿಘಟ್ಟ ಕ್ರಾಸ್ ಬಳಿ ನಡೆದಿದೆ.

ಹೊನ್ನಾವರದಿಂದ ಸಂಬಂಧಿಕರ ಮದುವೆಗೆ ಗಿರಿಧರ್ ಕುಟುಂಬ ತೆರಳುತ್ತಿದ್ದರು, ಕೇರಳದಿಂದ ಚಿಕ್ಕಮಗಳೂರಿಗೆ ಟಿಟಿ ವಾಹನ ಪ್ರವಾಸಕ್ಕೆ ಬರುತ್ತಿತ್ತು. ಗಂಭೀರ ಗಾಯಗೊಂಡ ಕೇರಳ ಮೂಲದ 7 ಪ್ರವಾಸಿಗರನ್ನು ಶಿವಮೊಗ್ಗ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Malnad Times

Recent Posts

ಇನ್ನೊಬ್ಬ ಈಶ್ವರಪ್ಪ ಇದ್ದಾರೆ ಎಚ್ಚರ…!

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…

2 hours ago

ಕೆ.ಎಸ್. ಈಶ್ವರಪ್ಪ ಚುನಾವಣಾ ಕಚೇರಿ ಮುಂದೆ ವಾಮಾಚಾರ

ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…

4 hours ago

ಫಲಿತಾಂಶ ಹೊರಬರಲಿ ಗ್ಯಾರಂಟಿಯೋ, ಅಭಿವೃದ್ದಿಯೋ ತಿಳಿಯಲಿದೆ ; ಬಿ.ವೈ. ರಾಘವೇಂದ್ರ

ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…

17 hours ago

ಹೆಮ್ಮಕ್ಕಿ ಶ್ರೀ ಭದ್ರಕಾಳಿ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಜೀರ್ಣಾಷ್ಟಬಂಧ ಮತ್ತು ಬ್ರಹ್ಮ ಕಲಶಾಭಿಷೇಕ

ಕಳಸ : ತಾಲ್ಲೂಕಿನ ಹೆಮ್ಮಕ್ಕಿಯ ಶ್ರೀ ಭದ್ರಕಾಳಿ ಅಮ್ಮನವರಿಗೆ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಮೇ 01 ರಿಂದ ಮೇ…

19 hours ago

ರಜತ ಉತ್ಸವದ ಗಣಪತಿ ಮೂರ್ತಿಯನ್ನು ದೇವಸ್ಥಾನಕ್ಕೆ ಸಮರ್ಪಣೆ

ರಿಪ್ಪನ್‌ಪೇಟೆ: ನಾಳೆ ನಡೆಯುವ ಶ್ರೀಸಿದ್ದಿವಿನಾಯಕ ಸ್ವಾಮಿ ಶ್ರೀಮನ್ಮಹಾರಥೋತ್ಸವಕ್ಕೆ ಇಲ್ಲಿನ ಗಣೇಶಪ್ರಸಾದ್ ಹೋಟೆಲ್‌ನ ದಿ.ರೇವತಿ ಹೆಬ್ಬಾರ್ ಮತ್ತು ಸತ್ಯನಾರಾಯಣ ಹೆಬ್ಬಾರ್ ಸ್ಮರಣಾರ್ಥ…

20 hours ago

ರಾಜಕೀಯದ ಪರಿಜ್ಞಾನವೇ ಇಲ್ಲದವರು ಸಂಸತ್‌ಗೆ ಹೋದರೆ ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಹೇಗೆ ಸಾಧ್ಯ ; ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ: ಕಾಂಗ್ರೆಸ್ ಅಭ್ಯರ್ಥಿಗೆ ಸ್ಥಳೀಯ ಭೌಗೋಳಿಕ ಹಿನ್ನಲೆಯ ಅರಿವೇ ಇಲ್ಲದೆ, ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಸರೇ ಇಲ್ಲದ…

20 hours ago