Categories: Kalasa

ತಾಯಿ…. ನಾನು ಪ್ರಪಂಚದಲ್ಲೇ ಸರ್ವಾಂಗ ಸುಂದರನಾಗಬೇಕು…! ನನ್ನ ಸೌಂದರ್ಯದ ಹೊಣೆ ನಿಮ್ಮ ಜವಾಬ್ದಾರಿ ; ದೇವರ ಹುಂಡಿಯಲ್ಲಿ ಹೀಗೊಂದು ವಿಭಿನ್ನ ಪತ್ರ

ಕಳಸ: “ತಾಯಿ…. ನಾನು ಪ್ರಪಂಚದಲ್ಲೇ ಸರ್ವಾಂಗ ಸುಂದರನಾಗಬೇಕು…! ನನ್ನ ಸೌಂದರ್ಯದ ಹೊಣೆ ನಿಮ್ಮ ಜವಾಬ್ದಾರಿ” ಹೀಗೆ ಬರೆದ ಪತ್ರವೊಂದು ಕಳಸದ ಕಳಸೇಶ್ವರ ಸ್ವಾಮಿಯ ಕಾಣಿಕೆ ಹುಂಡಿಯಲ್ಲಿ ಸಿಕ್ಕಿದೆ.

ದೇವಸ್ಥಾನದ ಕಾಣಿಕೆ ಹುಂಡಿಯ ಹಣವನ್ನು ಅಧಿಕಾರಿಗಳು ಲೆಕ್ಕ ಮಾಡುವ ವೇಳೆ ಈ ಪತ್ರ ಪತ್ತೆಯಾಗಿದೆ.

ರಕ್ಷಿತ್ ಕೆ.ಆರ್ ಎಂಬಾತ ಗಿರಿಜಾ ದೇವಿಗೆ ಈ ಪತ್ರ ಬರೆದಿದ್ದು, “ನಾನು ಖ್ಯಾತ ನಟ, ಫ್ಯಾಷನ್ ಮಾಡೆಲ್ ಆಗಬೇಕು…!” ಎಂದು ಬೇಡಿಕೆ ಇಟ್ಟಿದ್ದಾನೆ.

“ಸರ್ವ ಸುಂದರಿಯಾದ ಗಿರಿಜಾದೇವಿಯಿಂದ ಆಶೀರ್ವಾದ ಬಯಸುತ್ತೇನೆ. ನನ್ನ ಕನಸನ್ನ ನನಸು ಮಾಡುವ ಜವಾಬ್ದಾರಿ ನಿಮ್ಮದು. ಈ ನಿನ್ನ ಭಕ್ತನ ಬೇಡಿಕೆ, ಪ್ರಾರ್ಥನೆಯನ್ನ ಈಡೇರಿಸು ತಾಯಿ” ಎಂದು ಬರೆದಿದ್ದಾನೆ.

Malnad Times

Share
Published by
Malnad Times

Recent Posts

ಫಲಿತಾಂಶ ಹೊರಬರಲಿ ಗ್ಯಾರಂಟಿಯೋ, ಅಭಿವೃದ್ದಿಯೋ ತಿಳಿಯಲಿದೆ ; ಬಿ.ವೈ. ರಾಘವೇಂದ್ರ

ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…

41 mins ago

ಹೆಮ್ಮಕ್ಕಿ ಶ್ರೀ ಭದ್ರಕಾಳಿ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಜೀರ್ಣಾಷ್ಟಬಂಧ ಮತ್ತು ಬ್ರಹ್ಮ ಕಲಶಾಭಿಷೇಕ

ಕಳಸ : ತಾಲ್ಲೂಕಿನ ಹೆಮ್ಮಕ್ಕಿಯ ಶ್ರೀ ಭದ್ರಕಾಳಿ ಅಮ್ಮನವರಿಗೆ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಮೇ 01 ರಿಂದ ಮೇ…

3 hours ago

ರಜತ ಉತ್ಸವದ ಗಣಪತಿ ಮೂರ್ತಿಯನ್ನು ದೇವಸ್ಥಾನಕ್ಕೆ ಸಮರ್ಪಣೆ

ರಿಪ್ಪನ್‌ಪೇಟೆ: ನಾಳೆ ನಡೆಯುವ ಶ್ರೀಸಿದ್ದಿವಿನಾಯಕ ಸ್ವಾಮಿ ಶ್ರೀಮನ್ಮಹಾರಥೋತ್ಸವಕ್ಕೆ ಇಲ್ಲಿನ ಗಣೇಶಪ್ರಸಾದ್ ಹೋಟೆಲ್‌ನ ದಿ.ರೇವತಿ ಹೆಬ್ಬಾರ್ ಮತ್ತು ಸತ್ಯನಾರಾಯಣ ಹೆಬ್ಬಾರ್ ಸ್ಮರಣಾರ್ಥ…

4 hours ago

ರಾಜಕೀಯದ ಪರಿಜ್ಞಾನವೇ ಇಲ್ಲದವರು ಸಂಸತ್‌ಗೆ ಹೋದರೆ ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಹೇಗೆ ಸಾಧ್ಯ ; ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ: ಕಾಂಗ್ರೆಸ್ ಅಭ್ಯರ್ಥಿಗೆ ಸ್ಥಳೀಯ ಭೌಗೋಳಿಕ ಹಿನ್ನಲೆಯ ಅರಿವೇ ಇಲ್ಲದೆ, ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಸರೇ ಇಲ್ಲದ…

4 hours ago

ಒಂದೇ ಪರವಾನಗಿಯಲ್ಲಿ ಎರಡು ಕಡೆ ನಾಟಾ ಸಾಗಾಟ ; ಅಕ್ರಮದ ಶಂಕೆ !?

ಹೊಸನಗರ : ತಾಲೂಕಿನ ಪುಣಜೆ ಗ್ರಾಮದಲ್ಲಿ ಖಾಸಗಿ ವ್ಯಕ್ತಿಯೊಬ್ಬರು ನಿರ್ಮಿಸುತ್ತಿರುವ ನೂತನ ಮನೆಗೆ ಅಕ್ರಮ ನಾಟಾ ಸರಬರಾಜು ಆಗಿರುವುದಾಗಿ ಸ್ಥಳೀಯ…

5 hours ago

ಗೀತಕ್ಕ ಗೆಲುವು ಕ್ಷೇತ್ರದ ಸ್ವಾಭಿಮಾನದ ಪ್ರಶ್ನೆ, ಪ್ರಚಾರ ಸಭೆಯಲ್ಲಿ ನಟ ದುನಿಯಾ ವಿಜಯ್ ಹೇಳಿಕೆ

ಸಾಗರ: ಕ್ಷೇತ್ರದ ಅಭಿವೃದ್ಧಿಗೆ ಆಸರೆಯಾಗಿದ್ದ ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಅವರ ಕೊಡುಗೆ ಮರೆಯಕೂಡದು. ಇಲ್ಲಿ ಗೀತಕ್ಕ ಅವರ ಗೆಲುವು…

8 hours ago