ಆತ್ಮಹತ್ಯೆಗೆ ಯತ್ನಿಸಿದ ವೈದ್ಯ ; ಆಸ್ಪತ್ರೆಗೆ ದಾಖಲು !

0 82

ಕೊಪ್ಪ : ವೈದ್ಯರೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೊಪ್ಪ ತಾಲೂಕಿನಲ್ಲಿ ನಡೆದಿದೆ.

ಕೊಪ್ಪ ಸರ್ಕಾರಿ ಆಸ್ಪತ್ರೆಯ ವೈದ್ಯ ಡಾ. ಸಂದೀಪ್ ಬಾಳೆಹೊನ್ನೂರಿನ ಮನೆಯಲ್ಲಿ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ವೈಯಕ್ತಿಕ ಕಾರಣಗಳಿಂದ ವೈದ್ಯರು ಮನನೊಂದಿದ್ದರು ಎನ್ನಲಾಗುತ್ತಿದೆ.

ಮಾತ್ರೆ ಸೇವಿಸಿ ತೀವ್ರ ಅಸ್ವಸ್ಥಗೊಂಡಿದ್ದ ವೈದ್ಯರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Leave A Reply

Your email address will not be published.

error: Content is protected !!