Categories: Mudigere

ಎರಡು ಕಾರುಗಳ ನಡುವೆ ಅಪಘಾತ ; ಪ್ರಯಾಣಿಕರಿಗೆ ಗಂಭೀರ ಗಾಯ

ಮೂಡಿಗೆರೆ : ಓವರ್ ಟೇಕ್ ಮಾಡಲು ಹೋಗಿ ಎರಡು ಕಾರುಗಳ ನಡುವೆ ಅಪಘಾತ ನಡೆದಿರುವ ಘಟನೆ ತಾಲೂಕಿನ ಜೇನುಬೈಲು ಗ್ರಾಮದ ಬಳಿ ನಡೆದಿರುವ ಬಗ್ಗೆ ವರದಿಯಾಗಿದೆ.

ಕಾರುಗಳು ಪರಸ್ಪರ ಢಿಕ್ಕಿಯಾದ ರಭಸಕ್ಕೆ ಪಲ್ಟಿಯಾಗಿದ್ದು, ಎರಡೂ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾಯ‌ಗಳಾಗಿವೆ. ಗಾಯಾಳುಗಳನ್ನು ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಗೋಣಿಬೀಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅಪಘಾತದ ದೃಶ್ಯ ಸ್ಥಳೀಯ ಸಿ.ಸಿ.ಟಿ.ವಿಯೊಂದರಲ್ಲಿ ಸೆರೆಯಾಗಿದೆ.

Malnad Times

Share
Published by
Malnad Times

Recent Posts

Rain Alert | ಮುಂದಿನ 5 ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಬಿರುಗಾಳಿ…

6 days ago

Shivamogga Loksabha Constituency | ಮತದಾನಕ್ಕೆ ಸಕಲ ಸಿದ್ಧತೆ, ಮತಗಟ್ಟೆ ತಲುಪಿದ ಮತಯಂತ್ರಗಳು

ಶಿವಮೊಗ್ಗ : ಮಂಗಳವಾರ ನಡೆಯುವ ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆಗಳು ನಡೆದಿದ್ದು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಇಂದು ಮತಗಟ್ಟೆಗಳಿಗೆ ಅಗತ್ಯವಾದ…

7 days ago

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು !

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು ! ಎನ್.ಆರ್.ಪುರ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

7 days ago

ಮತದಾನಕ್ಕೆ ಕೌಂಟ್‌ಡೌನ್ | ಮತಗಟ್ಟೆಗಳಿಗೆ ಮತಯಂತ್ರ ಇತರ ಪರಿಕರಗಳೊಂದಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

ಶಿವಮೊಗ್ಗ :ನಾಳೆ ನಡೆಯಲಿರುವ ಲೋಕಸಭೆ ಚುನಾವಣೆ ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇಂದು ನಿಗದಿಪಡಿಸಲಾದ ಮತಗಟ್ಟೆಗಳಿಗೆ ಅಧಿಕಾರಿಗಳು, ಸಿಬ್ಬಂದಿಗಳು ಮತಯಂತ್ರ…

7 days ago

Arecanut Today Price | ಮೇ 5ರ ಅಡಿಕೆ ರೇಟ್

ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

1 week ago

ಕಾಂಗ್ರೆಸ್ ಮೀಸಲಾತಿ ಜಾರಿಗೊಳಿಸಿದ್ದರಿಂದ ಕೆಳ ವರ್ಗದವರಿಗೂ ಸರ್ಕಾರಿ ಉದ್ಯೋಗ ಲಭಿಸಿದೆ ; ಬೇಳೂರು ಗೋಪಾಲಕೃಷ್ಣ

ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…

1 week ago