ಮನೆ ಮುಂದೆ ನಿಂತಿದ್ದ ಸ್ಥಳದಲ್ಲಿಯೇ ಧರೆ ಕುಸಿತ, ಕೂದಲೆಳೆ ಅಂತರದಲ್ಲಿ ಯುವಕ ಬಚಾವ್ !

0 0

ಎನ್.ಆರ್.ಪುರ : ಮನೆ ಮುಂದೆ ನಿಂತಿದ್ದ ಸ್ಥಳದಲ್ಲಿಯೇ ಧರೆ ಕುಸಿತವಾಗಿದ್ದು, ಕೂದಲೆಳೆ ಅಂತರದಲ್ಲಿ ತಾಲೂಕಿನ ಮೇಲ್ಪಾಲ್ ಮೂಲದ ಶಶಿಕುಮಾರ್ ಪಾರಾಗಿದ್ದಾರೆ.

ಧರೆ ಕುಸಿತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆ ಜಾಗದಿಂದ ತಕ್ಷಣ ಹಿಂದೆ ಬಂದಿದ್ದರಿಂದ ಅನಾಹುತ‌ ತಪ್ಪಿದೆ. ಎರಡು ದಿನದಿಂದ ಮೇಲ್ಪಾಲ್ ಸುತ್ತಮುತ್ತ ಭಾರೀ ಮಳೆ ಸುರಿಯುತ್ತಿದ್ದ ಹಿನ್ನಲೆಯಲ್ಲಿ ಈ ಘಟನೆ ನಡೆದಿದೆ.

Leave A Reply

Your email address will not be published.

error: Content is protected !!