ಮನೆ ಮುಂದೆ ನಿಂತಿದ್ದ ಸ್ಥಳದಲ್ಲಿಯೇ ಧರೆ ಕುಸಿತ, ಕೂದಲೆಳೆ ಅಂತರದಲ್ಲಿ ಯುವಕ ಬಚಾವ್ !
ಎನ್.ಆರ್.ಪುರ : ಮನೆ ಮುಂದೆ ನಿಂತಿದ್ದ ಸ್ಥಳದಲ್ಲಿಯೇ ಧರೆ ಕುಸಿತವಾಗಿದ್ದು, ಕೂದಲೆಳೆ ಅಂತರದಲ್ಲಿ ತಾಲೂಕಿನ ಮೇಲ್ಪಾಲ್ ಮೂಲದ ಶಶಿಕುಮಾರ್ ಪಾರಾಗಿದ್ದಾರೆ.
ವಿಡಿಯೋ ನೋಡಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ. https://fb.watch/lExzP5kLDg/?mibextid=ZbWKwL
ಧರೆ ಕುಸಿತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆ ಜಾಗದಿಂದ ತಕ್ಷಣ ಹಿಂದೆ ಬಂದಿದ್ದರಿಂದ ಅನಾಹುತ ತಪ್ಪಿದೆ. ಎರಡು ದಿನದಿಂದ ಮೇಲ್ಪಾಲ್ ಸುತ್ತಮುತ್ತ ಭಾರೀ ಮಳೆ ಸುರಿಯುತ್ತಿದ್ದ ಹಿನ್ನಲೆಯಲ್ಲಿ ಈ ಘಟನೆ ನಡೆದಿದೆ.