Kaduru ನೇರಳೆ ಹಣ್ಣು ಕೊಯ್ಯಲು ಮರವೇರಿದ್ದ ವಿದ್ಯಾರ್ಥಿ ವಿದ್ಯುತ್ ಶಾಕ್ ತಗುಲಿ ಸಾವು !

Written by malnadtimes.com

Published on:

Kaduru | ಮರವೇರಿ (Tree)  ನೇರಳೆ ಹಣ್ಣು ಕೊಯ್ಯುವ ವೇಳೆ ವಿದ್ಯುತ್ ಶಾಕ್ (Current Shocked) ತಗುಲಿ ಏಳನೇ ತರಗತಿ ವಿದ್ಯಾರ್ಥಿಯೋರ್ವ (Student) ಮೃತಪಟ್ಟ ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಕಡೂರು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆ (School)ಯ ಆವರಣದಲ್ಲಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now

Read More: Hosanagara ಹೊಸನಗರದ ಸಾರ್ವಜನಿಕ ಆಸ್ಪತ್ರೆಯ ಒಳ ರೋಗಿಗಳಿಗೆ ಊಟದ ವ್ಯವಸ್ಥೆ ಯಾವಾಗ ?

ಆಕಾಶ್ (13) ಮೃತ ದುರ್ದೈವಿ. ಕುಪ್ಪಾಳು ಗ್ರಾಮದ ಮೊರಾರ್ಜಿ ವಸತಿ ಶಾಲೆ ಆವರಣದಲ್ಲಿರುವ ನೇರಳೆ ಮರಕ್ಕೆ ಹಣ್ಣು ಕೀಳಲು ಮೂವರು ವಿದ್ಯಾರ್ಥಿಗಳು ಮರ ಹತ್ತಿದ್ದಾರೆ ಮಳೆನಾಡಿನಲ್ಲಿ ಕೆಲ ದಿನಗಳಿಂದ ಸುರಿಯುತ್ತಿದ್ದ ಮಳೆಯಿಂದಾಗಿ ಮರ ಜಾರುತ್ತಿತ್ತು ಹಾಗೆ ಮರವೇರಿದ್ದ ಆಕಾಶ್ ಕಾಲು ಜಾರಿದೆ ಈ ವೇಳೆ ಆಧಾರಕ್ಕೆಂದು ಅಲ್ಲೇ ಹಾದು ಹೋದ ವಿದ್ಯುತ್ ತಂತಿ ಹಿಡಿದಿದ್ದಾನೆ, ಈ ವೇಳೆ ವಿದ್ಯುತ್ ಆಘಾತಕ್ಕೆ ಒಳಗಾಗಿ ಕೆಳಗೆ ಬಿದ್ದಿದ್ದಾನೆ ಇದನ್ನು ಕಂಡ ಇತರ ವಿದ್ಯಾರ್ಥಿಗಳು ಶಿಕ್ಷಕರ ಗಮನಕ್ಕೆ ತಂದಿದ್ದು ಕೂಡಲೇ ಆತನನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಆದರೆ ದುರದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ಆಕಾಶ್ ಸಾವನ್ನಪ್ಪಿದ್ದಾನೆ.

ಈ ಘಟನೆ ಸಂಬಂಧ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More: Bakrid 2024 | ಸೌಹಾರ್ಧಯುತವಾಗಿ ಬಕ್ರೀದ್ ಹಬ್ಬ ಆಚರಿಸಲು ಶಿವಮೊಗ್ಗ ಡಿಸಿ ಗುರುದತ್ತ ಹೆಗಡೆ ಮನವಿ

Leave a Comment