Shivamogga

ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲಾ, ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಿಸಿ ಡಿಸಿ ಆದೇಶ

SHIVAMOGGA | ಜಿಲ್ಲೆಯಲ್ಲಿ ಸತತವಾಗಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಆರೋಗ್ಯ ಮತ್ತು ಸುರಕ್ಷತೆಯ ಕಾರಣ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಹಿರಿಯ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವಕಾಲೇಜು, ಪದವಿ ಹಾಗೂ ಸ್ನಾತಕೋತ್ತರ ಪದವಿ ಕಾಲೇಜುಗಳು, ಐಟಿಐ ಮತ್ತು ಡಿಪ್ಲೋಮಾ ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಆದೇಶ ಹೊರಡಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now
rain

School Holidays | ಮುಂದುವರೆದ ಭಾರಿ ಮಳೆ, ಶಿವಮೊಗ್ಗ ಜಿಲ್ಲೆಯ 4 ತಾಲೂಕಿನ ಶಾಲಾ – ಕಾಲೇಜುಗಳಿಗೆ ಗುರುವಾರ ರಜೆ ಘೋಷಣೆ

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>