ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಡಿವೈಎಸ್‌ಪಿ !

Written by Mahesha Hindlemane

Published on:

ಶಿವಮೊಗ್ಗ ; ಸಿಬ್ಬಂದಿಯೊಬ್ಬರಿಂದ ಹಣ ಸ್ವೀಕರಿಸುವಾಗ ಪೊಲೀಸ್‌ ಇಲಾಖೆಯ ಡಿವೈಎಸ್‌ಪಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಶಿವಮೊಗ್ಗದ ಸಶಸ್ತ್ರ ಮೀಸಲು ಪಡೆಯ ಡಿವೈಎಸ್‌ಪಿ ಕೃಷ್ಣಮೂರ್ತಿ ರೆಡ್‌ ಹ್ಯಾಂಡ್‌ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಪೊಲೀಸ್‌ ಸಿಬ್ಬಂದಿಯೊಬ್ಬರಿಂದ ಹಣ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಲೋಕಾಯುಕ್ತ ಎಸ್.ಪಿ. ಮಂಜುನಾಥ ಚೌಧರಿ ನೇತೃತ್ವದಲ್ಲಿ ದಾಳಿ ನಡೆದಿದೆ.

Leave a Comment