ಶಿವಮೊಗ್ಗ: ಹಿರಿಯ ಪತ್ರಕರ್ತ ಹಾಗೂ ‘ವಾಯ್ಸ್ ಆಫ್ ಶಿವಮೊಗ್ಗ’ ಪತ್ರಿಕೆಯ ಸಂಪಾದಕ ಭಂಡಿಗಡಿ ಆರ್. ನಂಜುಂಡಪ್ಪ (75) ಇಂದು ಮಧ್ಯಾಹ್ನ ನಿಧನರಾಗಿದ್ದಾರೆ.
ಅವರು ಪತ್ನಿ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ನಂಜುಂಡಪ್ಪ ನಿಧನಕ್ಕೆ ಶಿವಮೊಗ್ಗದ ಮಾಧ್ಯಮ ಬಳಗ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸಿದೆ.
Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.

