ನಕಲಿ ದಾಖಲೆ ಸೃಷ್ಠಿಸುತ್ತಿದ್ದ ವ್ಯಕ್ತಿ ಮನೆಯಲ್ಲಿ ಸರ್ಕಾರದ ಇಲಾಖೆಯ ನಕಲಿ 48 ಸೀಲ್, ನೂರಾರು ಹಕ್ಕುಪತ್ರಗಳು ಪತ್ತೆ !

HOSANAGARA ; ನಕಲಿ ಹಕ್ಕುಪತ್ರ ತಯಾರಿಸಿ, ಜನರನ್ನು ವಂಚಿಸುತ್ತಿದ್ದ ಪ್ರಕರಣವೊಂದನ್ನು ತಹಸೀಲ್ದಾರ್ ರಶ್ಮಿ ಹಾಲೇಶ್ ಬೇಧಿಸಿದ್ದಾರೆ. ಹೌದು, ಇಲ್ಲಿನ ಮೇಲಿನಬೆಸಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್.ಗುಡ್ಡೆಕೊಪ್ಪದ ರಾಜೇಂದ್ರ ಎಂಬಾತ ನಕಲಿ ಹಕ್ಕುಪತ್ರ ಹಾಗು ಸರ್ಕಾರಿ ದಸ್ತಾವೇಜುಗಳ ನಕಲಿ ದಾಖಲೆ ಸೃಷ್ಠಿಸಿ ಮಾರುತ್ತಿರುವ ಕುರಿತು ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಸೋಮವಾರ ತಹಸೀಲ್ದಾರ್ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿದರು. ಈ ವೇಳೆ ಆರೋಪಿಯ ಮನೆಯಲ್ಲಿ 48 ವಿವಿಧ ಸೀಲ್, ನೂರಾರು ನಕಲಿ ಹಕ್ಕುಪತ್ರಗಳು, ಹಕ್ಕುಪತ್ರ ಮುದ್ರಿಸುವ ಕಾಗದ, … Continue reading ನಕಲಿ ದಾಖಲೆ ಸೃಷ್ಠಿಸುತ್ತಿದ್ದ ವ್ಯಕ್ತಿ ಮನೆಯಲ್ಲಿ ಸರ್ಕಾರದ ಇಲಾಖೆಯ ನಕಲಿ 48 ಸೀಲ್, ನೂರಾರು ಹಕ್ಕುಪತ್ರಗಳು ಪತ್ತೆ !