ವರ್ಗಾವಣೆಗೊಂಡ ಪಿಎಸ್‌ಐ ಮತ್ತು ಡಿಆರ್‌ಎಫ್‌ಒಗೆ ನಾಗರೀಕರಿಂದ ಬೀಳ್ಕೊಡುಗೆ

ರಿಪ್ಪನ್‌ಪೇಟೆ ; ಇಲ್ಲಿನ ಠಾಣೆಯಲ್ಲಿ ಕಳೆದ ಎರಡು ವರ್ಷ ಕಾಲ ಜನಸ್ನೇಹಿ ಪಿಎಸ್‌ಐ ಯಾಗಿ ಕರ್ತವ್ಯ ನಿರ್ವಹಿಸಿ ಈಗ ಆನಂದಪುರ ಠಾಣೆಗೆ ವರ್ಗಾವಣೆಗೊಂಡ ಪಿಎಸ್‌ಐ ಪ್ರವೀಣ್ ಎಸ್.ಪಿ ಮತ್ತು ಹೊಸನಗರ ವಲಯ ಅರಣ್ಯ ಇಲಾಖೆಯ ರಿಪ್ಪನ್‌ಪೇಟೆ ವಲಯದಲ್ಲಿ ಕರ್ತವ್ಯ ನಿರ್ವಹಿಸಿ ನಗರ ವಲಯದ ನಿಟ್ಟೂರಿಗೆ ವರ್ಗಾವಣೆಯಾಗಿರುವ ಡಿಆರ್‌ಎಫ್‌ಓ ಅಕ್ಷಯ್ ಕುಮಾರ್ ಕಾರ್ಯವನ್ನು ಪ್ರಶಂಸಿಸಿ ನಾಗರೀಕರು ಇಂದು ಗ್ರಾಮ ಪಂಚಾಯ್ತಿ ಕಾರ್ಯಾಲಯದಲ್ಲಿ ಬೀಳ್ಕೊಡುಗೆ ಸಮಾರಂಭ ಏರ್ಪಡಿಸಿದ್ದರು. ನಾಗರೀಕರ ಸನ್ಮಾನ ಸ್ವೀಕರಿಸಿ ಮಾತನಾಡಿದ ಪಿಎಸ್‌ಐ ಪ್ರವೀಣ್ ಎಸ್.ಪಿ., ಕರ್ತವ್ಯದ ಅವಧಿಯಲ್ಲಿ … Continue reading ವರ್ಗಾವಣೆಗೊಂಡ ಪಿಎಸ್‌ಐ ಮತ್ತು ಡಿಆರ್‌ಎಫ್‌ಒಗೆ ನಾಗರೀಕರಿಂದ ಬೀಳ್ಕೊಡುಗೆ