ಹಾವು ಕಡಿತ ; ತೋಟದಲ್ಲಿ ಕೆಲಸ ಮಾಡುತ್ತಿದ್ದ ರೈತ ಸಾವು !

Written by Mahesha Hindlemane

Published on:

ಸಾಗರ : ನಾಗರಹಾವು ಕಡಿದು ರೈತನೋರ್ವ ಸಾವನ್ನಪ್ಪಿದ ಘಟನೆ ಆನಂದಪುರ ಸಮೀಪದ ಚೆನ್ನಕೊಪ್ಪ ಗ್ರಾಮದಲ್ಲಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ವೀರೇಶ್ (40) ಮೃತ ರೈತ. ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸುಮಾರು 12:45 ಸಮಯದಲ್ಲಿ ಇವರಿಗೆ ಹಾವು ಕಚ್ಚಿದ್ದು ನಂತರ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ವೈದ್ಯರು ಪರಿಶೀಲಿಸಿ ವೀರೇಶ್ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಘಟನೆ ಸಂಬಂಧ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment