ಭೀಕರ ಅಪಘಾತ ; ಮರಕ್ಕೆ ಗೂಡ್ಸ್ ವಾಹನ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು !
ಶಿವಮೊಗ್ಗ ; ನಗರದ ಹೊರವಲಯದ ಗೋಂದಿಚಟ್ನಳ್ಳಿ ಗ್ರಾಮದ ಸಮೀಪ ಇಂದು ಬೆಳ್ಳಂಬೆಳಿಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿ ಮೂವರು ಮೃತಪಟ್ಟ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನವೊಂದು ರಸ್ತೆ ಬದಿಯ ಮರಕ್ಕೆ ಅಪ್ಪಳಿಸಿದ ಪರಿಣಾಮ ಈ ಘಟನೆ ನಡೆದಿದೆ. ಶಿವಮೊಗ್ಗದಿಂದ ಹೊನ್ನಾಳಿ ಕಡೆಗೆ ಸಾಗುತ್ತಿದ್ದ ಅಶೋಕ್ ಲೈಲ್ಯಾಂಡ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿದೆ. ಘಟನೆಯಲ್ಲಿ ವಾಹನದಲ್ಲಿದ್ದ ಅಸಾದುಲ್ಲಾ (50), ಸಾದಿಕ್ (30) ಮತ್ತು ಫಿರೋಜ್ (22) ಮೃತ ದುರ್ದೈವಿಗಳು. ಇದನ್ನೂ ಓದಿ … Continue reading ಭೀಕರ ಅಪಘಾತ ; ಮರಕ್ಕೆ ಗೂಡ್ಸ್ ವಾಹನ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು !
Copy and paste this URL into your WordPress site to embed
Copy and paste this code into your site to embed