ತೀರ್ಥಹಳ್ಳಿ : ತಾಲ್ಲೂಕಿನಲ್ಲಿ ಅರಣ್ಯ ರಕ್ಷಕರಾಗಿ (Forest Guard) ಸೇವೆ ಸಲ್ಲಿಸುತ್ತಿದ್ದ ಬಸವರಾಜು (34) ಬೆಜ್ಜವಳ್ಳಿಯ (Bejjavalli) ತಮ್ಮ ವಾಸದ ಮನೆಯಲ್ಲಿ ಮಲಗಿದ್ದಾಗಲೇ ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.
ಬಸವರಾಜು ದಬ್ಬಣಗದ್ದೆ, ಮಹಿಷಿ, ಮಂಡಗದ್ದೆ ಸೇರಿದಂತೆ ಅನೇಕ ಕಡೆಗಳಲ್ಲಿ ಕಳೆದ ಎರಡು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.

ಮೂಲತಃ ದಾವಣಗೆರೆ ಜಿಲ್ಲೆಯ ಜಗಳೂರು ತಾಲ್ಲೂಕಿನವರಾದ ಬಸವರಾಜು, ಕಳೆದ ಎರಡು ವರ್ಷಗಳ ಹಿಂದೆ ವಿವಾಹವಾಗಿದ್ದು, ಪತ್ನಿಯನ್ನು ಅಗಲಿದ್ದಾರೆ.
Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
Read More
Adike Price 28 ಮೇ 2024 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ ಅಡಿಕೆ ರೇಟ್ ಎಷ್ಟಿದೆ ?

