ಹೊಸನಗರ ಮಾಜಿ ಶಾಸಕ ಬಿ.ಸ್ವಾಮಿರಾವ್ ರವರಿಗೆ ಪತ್ನಿ ವಿಯೋಗ

Written by Mahesha Hindlemane

Published on:

ಹೊಸನಗರ ; ಶಿವಮೊಗ್ಗ ಜಿಲ್ಲೆಯ ಹಿರಿಯ ರಾಜಕಾರಣಿ, ಮಾಜಿ ಶಾಸಕ ಬಿ.ಸ್ವಾಮಿರಾವ್ ಪತ್ನಿ ಪುಣ್ಯವತಿ (76) ಇಂದು ವಿಧಿವಶರಾದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಮೃತರಿಗೆ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಸುರೇಶ್ ಸ್ವಾಮಿರಾವ್ ಮತ್ತು ಸೊನಲೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸುಬ್ರಹ್ಮಣ್ಯ ಸ್ವಾಮಿರಾವ್ ಒಳಗೊಂಡಂತೆ ಮೂವರು ಪುತ್ರಿಯರು, ಅಳಿಯಂದಿರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

Leave a Comment