Chikkamagaluru

School Holiday |  ಕಾಫಿನಾಡಿನ 06 ತಾಲೂಕಿನ ಶಾಲೆಗಳಿಗೆ ಶುಕ್ರವಾರ ರಜೆ ಘೋಷಣೆ

CHIKKAMAGALURU | ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯಾರ್ಭಟ ಜೋರಾಗಿದ್ದು ಮುನ್ನೆಚ್ಚರಿಕಾ ಕ್ರಮವಾಗಿ ಚಿಕ್ಕಮಗಳೂರು ಜಿಲ್ಲೆಯ 6 ತಾಲೂಕಿನ ಶಾಲೆಗಳಿಗೆ ಶುಕ್ರವಾರ ರಜೆ ಘೋಷಣೆ ಮಾಡಲಾಗಿದೆ.

WhatsApp Group Join Now
Telegram Group Join Now
Instagram Group Join Now

School Holidays | ಮುಂದುವರೆದ ಭಾರಿ ಮಳೆ, ಶಿವಮೊಗ್ಗ ಜಿಲ್ಲೆಯ 4 ತಾಲೂಕಿನ ಶಾಲಾ – ಕಾಲೇಜುಗಳಿಗೆ ಗುರುವಾರ ರಜೆ ಘೋಷಣೆ

📢 Stay Updated! Join our WhatsApp Channel Now →

ಅದರಂತೆ ಚಿಕ್ಕಮಗಳೂರು (ಅಂಬಳೆ, ಲಕ್ಯಾ ಹೋಬಳಿ ಹೊರತುಪಡಿಸಿ), ಕೊಪ್ಪ, ಮೂಡಿಗೆರೆ, ಕಳಸ, ಶೃಂಗೇರಿ, ಎನ್.ಆರ್.ಪುರ ತಾಲೂಕು ವ್ಯಾಪ್ತಿಯ ಅಂಗನವಾಡಿ ಹಾಗೂ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಶುಕ್ರವಾರ (ಜು.18) ರಜೆ ಘೋಷಣೆ ಮಾಡಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಹೊಸನಗರ ತಾಲೂಕಿನ ಈ ಪ್ರದೇಶದಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು ಮಳೆ ದಾಖಲು, ಶಿವಮೊಗ್ಗ ಜಿಲ್ಲಾದ್ಯಂತ ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ ?

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>