ಶಿವಮೊಗ್ಗ

School Holiday | ಶಿವಮೊಗ್ಗ ಜಿಲ್ಲೆಯ 4 ತಾಲೂಕಿನ ಶಾಲೆ, ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಣೆ

SHIVAMOGGA | ಕಳೆದೊಂದು ವಾರದಿಂದ ಜಿಲ್ಲಾದ್ಯಂತ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ 4 ತಾಲೂಕಿನ ಎಲ್ಲಾ ಅಂಗನವಾಡಿ, ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

WhatsApp Group Join Now
Telegram Group Join Now
Instagram Group Join Now

ಹೊಸನಗರ, ತೀರ್ಥಹಳ್ಳಿ, ಸಾಗರ ಮತ್ತು ಸೊರಬ ತಾಲ್ಲೂಕಿನ ಶಾಲೆ, ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಿಸಲಾಗಿದೆ.

ನಾಳೆ ಕೂಡ ಹವಾಮಾನ ಇಲಾಖೆ ಶಿವಮೊಗ್ಗ ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಈ ಹಿನ್ನಲೆಯಲ್ಲಿ ಆಯಾಯ ತಾಲ್ಲೂಕಿನ ತಹಶೀಲ್ದಾರ್‌ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಶಾಲಾ-ಕಾಲೇಜುಗಳಿಗೆ ರಜೆ ನೀಡಿ ಆದೇಶಿಸಿದ್ದಾರೆ.

School Holidays | ಮುಂದುವರೆದ ಭಾರಿ ಮಳೆ, ಶಿವಮೊಗ್ಗ ಜಿಲ್ಲೆಯ 4 ತಾಲೂಕಿನ ಶಾಲಾ – ಕಾಲೇಜುಗಳಿಗೆ ಗುರುವಾರ ರಜೆ ಘೋಷಣೆ

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]