Ripponpete

ಅಗಲಿದ ಗೆಳೆಯನ ಕುಟುಂಬಕ್ಕೆ ಆರ್ಥಿಕವಾಗಿ ನೆರವಾದ ಸ್ನೇಹಿತರು

ರಿಪ್ಪನ್‌ಪೇಟೆ : ಅನಾರೋಗ್ಯದಿಂದ ಬಳಲಿ ಸಾವನ್ನಪ್ಪಿದ ಸಹಪಾಠಿ ಶಶಿಧರ ದಂಡಿನ ಕುಟುಂಬಕ್ಕೆ ಗೆಳೆಯದ ಬಳಗದವರು ಆರ್ಥಿಕ ನೆರವು ನೀಡುವುದರೊಂದಿಗೆ ಸ್ನೇಹಕ್ಕೆ ಬೆಲೆ ಕಟ್ಟಲಾಗದಂತೆ ಮಾನವೀಯತೆ ಮೆರೆದಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜ್‌ನ 1984-85ನೇ ಸಾಲಿನ ಎಸ್.ಎಸ್.ಎಲ್.ಸಿ ಹಿರಿಯ ವಿದ್ಯಾರ್ಥಿಗಳ ಗೆಳೆಯರ ಬಳಗ ಎಂಬ ನಾಮಕರಣದೊಂದಿಗೆ ಆರಂಭಗೊಂಡಿರುವ ಬಳಗದ ಸ್ನೇಹಿತರು ಇತ್ತೀಚೆಗೆ ಅಕಾಲಿಕವಾಗಿ ಅನಾರೋಗ್ಯದ ಕಾರಣ ಸಾವನ್ನಪ್ಪಿದ ಶಶಿಧರ ದಂಡಿನ ಕುಟುಂಬಕ್ಕೆ ಬಳಗದ ರಘುನಾಥ (ರವಿಭಟ್ಟರು), ಹೆಚ್.ಎನ್.ಚೋಳರಾಜ್, ಕೆ.ಸುಶೀಲ ಮುಡಾಗ್ರೆ, ಓಂರಾಜ್ ಕೂರಂಬಳ್ಳಿ, ಆರ್.ಈ.ಭಾಸ್ಕರ್, ದೇವದಾಸ ಆಚಾರ್, ಇನ್ನಿತರ ಸ್ನೇಹ ಬಳಗದವರು ಆರ್ಥಿಕ ನೆರವು ನೀಡಿದ್ದಾರೆ.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>