ರಿಪ್ಪನ್‌ಪೇಟೆ ವಿನಾಯಕ ವೃತ್ತದಲ್ಲಿ ಹಿಂದೂ ಧ್ವಜಾರೋಹಣ ; ಮೆರವಣಿಗೆಯೊಂದಿಗೆ ಗಣಪತಿ ಪ್ರತಿಷ್ಟಾಪನೆ

ರಿಪ್ಪನ್‌ಪೇಟೆ ; ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಸಮಿತಿಯ 58ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಮೆರವಣಿಗೆಯೊಂದಿಗೆ ವಿನಾಯಕ ವೃತ್ತದಲ್ಲಿ ಹಿಂದೂ ಧ್ವಜಾರೋಹಣ ನೆರವೇರಿಸುವುದರೊಂದಿಗೆ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ 11 ದಿನಗಳ ಗಣಪತಿ ಪ್ರತಿಷ್ಟಾಪನಾ ಪೂಜೆ ಶ್ರದ್ದಾ ಭಕ್ತಿಯೊಂದಿಗೆ ವಿಜೃಂಭಣೆಯೊಂದಿಗೆ ನೆರವೇರಿತು. ವಿನಾಯಕ ವೃತ್ತದಲ್ಲಿ ಸಿದ್ದಿವಿನಾಯಕ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಅರ್.ಈಶ್ವರಶೆಟ್ಟಿ ಮತ್ತು ಗ್ರಾಮ ಪಂಚಾಯಿತ್ ಉಪಾಧ್ಯಕ್ಷ ಸುಧೀಂದ್ರ ಪೂಜಾರಿ, ಸಮಿತಿಯ ಅಧ್ಯಕ್ಷ ಸುಧೀರ್ ಪಿ. ಹಿಂದೂ ಧ್ವಜಾರೋಹಣವನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಪ್ರಾಂತೀಯ … Continue reading ರಿಪ್ಪನ್‌ಪೇಟೆ ವಿನಾಯಕ ವೃತ್ತದಲ್ಲಿ ಹಿಂದೂ ಧ್ವಜಾರೋಹಣ ; ಮೆರವಣಿಗೆಯೊಂದಿಗೆ ಗಣಪತಿ ಪ್ರತಿಷ್ಟಾಪನೆ