Gruhalakshmi Scheme | ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಯ 10ನೇ ಕಂತಿನ ಹಣ ಈಗಾಗಲೇ ಫಲಾನುಭವಿಗಳ ಖಾತೆಗೆ ಜಮೆ ಆಗಿದೆ. ಇದೀಗ 11ನೇ ಕಂತಿನ ಹಣ ಕೂಡ ಜಮೆ ಆಗುತ್ತಿದೆ.
Read More :ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ, 30ಕ್ಕೂ ಹೆಚ್ಚು ಮಂದಿಗೆ ಗಾಯ !
ರಾಜ್ಯ ಸರ್ಕಾರವು ಅರ್ಹ ಸ್ವೀಕೃತದಾರರ ಖಾತೆಗಳಿಗೆ ನೇರವಾಗಿ 10 ಕಂತುಗಳನ್ನು ಯಶಸ್ವಿಯಾಗಿ ವರ್ಗಾಯಿಸಿದ್ದರೂ, ಇ-ಕೆವೈಸಿ ಅಥವಾ ಸಾಕಷ್ಟು ದಾಖಲಾತಿಗಳಂತಹ ಸಮಸ್ಯೆಗಳಿಂದಾಗಿ ಕೆಲವು ಮಹಿಳೆಯರು ಯೋಜನೆಯ ಲಾಭ ಪಡೆಯಲು ಸಾಧ್ಯವಾಗುತ್ತಿಲ್ಲ.

ಗೃಹಲಕ್ಷ್ಮಿ (Gruhalakshmi Scheme) 11ನೇ ಕಂತಿನ ಹಣ ಸರ್ಕಾರದಿಂದ ಬಿಡುಗಡೆಯಾಗಲಿದ್ದು ಉಡುಪಿ ಹಾಗೂ ಚಿಕ್ಕಮಗಳೂರು ಮತ್ತು ಹಾಸನ ಮತ್ತು ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಇಷ್ಟು ಜಿಲ್ಲೆಗಳಿಗೆ ಮೊದಲು ಗೃಹಲಕ್ಷ್ಮಿ ಹಣ ಬಿಡುಗಡೆಯಾಗಲಿದೆ.
Read More :Black Pepper Price | 6 ವರ್ಷಗಳ ಬಳಿಕ ಕಾಳುಮೆಣಸಿನ ದರದಲ್ಲಿ ಭಾರಿ ಏರಿಕೆ, ಬೆಳೆಗಾರರು ಹರ್ಷ

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.