SHIVAMOGGA ನಾಳೆ ಶಿವಮೊಗ್ಗಕ್ಕೆ ಕೇಂದ್ರ ಸಚಿವ‌ ಹೆಚ್.ಡಿ. ಕುಮಾರಸ್ವಾಮಿ, ಯಾವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ?

Written by Mahesha Hindlemane

Published on:

SHIVAMOGGA | ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ಭಾನುವಾರ ಶಿವಮೊಗ್ಗ (Shivamogga) ಜಿಲ್ಲೆಯ ಭದ್ರಾವತಿ (Bhadravathi) ಗೆ ಭೇಟಿ ನೀಡಲಿದ್ದಾರೆ.

WhatsApp Group Join Now
Telegram Group Join Now
Instagram Group Join Now

ನಾಳೆ ಮುಂಜಾನೆ 7 ಗಂಟೆಗೆ ದೆಹಲಿಯಿಂದ ವಿಶೇಷ ವಿಮಾನದಲ್ಲಿ ಹೊರಟು ಮಧ್ಯಾಹ್ನ 12:15ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬಳಿಕ ಅಲ್ಲಿಂದ ರಸ್ತೆ ಮಾರ್ಗವಾಗಿ ಹೊರಟು ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಸ್ಥಾವರ (VISL)ಗೆ ಭೇಟಿ ನೀಡಲಿದ್ದಾರೆ.

Read more: ಭಾಗ್ಯಲಕ್ಷ್ಮಿ ಬಾಂಡ್ ಇದ್ದವರ ಖಾತೆಗಳಿಗೆ ಸರ್ಕಾರದಿಂದ ಬಿಡುಗಡೆಯಾಗಲಿದೆ 1 ಲಕ್ಷ ಹಣ !

ಈ ವೇಳೆ ವಿಐಎಸ್ ಎಲ್ ಕಾರ್ಮಿಕರು ಹಾಗೂ ಸಿಬ್ಬಂದಿಗಳ ಜೊತೆ ಮಾತುಕತೆ ನಡೆಸಲಿದ್ದು, ಬಳಿಕ ಅಧಿಕಾರಿಗಳ ಜೊತೆ ಚರ್ಚೆ ನಡೆಸಲಿದ್ದಾರೆ.

Read more: SHIVAMOGGA | DCC ಬ್ಯಾಂಕ್ ಚುನಾವಣೆ, ಗೆದ್ದು ಬೀಗಿದ ಕಾಂಗ್ರೆಸ್ ಅಭ್ಯರ್ಥಿಗಳು !

Leave a Comment