ಭಾರಿ ಮಳೆ ಹಿನ್ನೆಲೆ ; ಹೊಸನಗರ ತಾಲೂಕಿನಾದ್ಯಂತ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ

Written by Mahesha Hindlemane

Published on:

ಹೊಸನಗರ ; ತಾಲೂಕಿನಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು (ಜೂ.25) ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಹೊಸನಗರ ತಾಲ್ಲೂಕಿನಲ್ಲಿ ತೀವ್ರ ಮಳೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆಯಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹೊಸನಗರ ತಾಲ್ಲೂಕಿನಾದ್ಯಂತ ಜೂ. 25 ರಂದು ಎಲ್ಲಾ ಅಂಗನವಾಡಿ ಕೇಂದ್ರಗಳು, ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಿಸಿದೆ ಹಾಗೂ ಈ ರಜೆ ದಿನದಂದು ನಡೆಯಬೇಕಾಗಿದ್ದ ಪಾಠ ಪ್ರವಚನಗಳನ್ನು ಮುಂದಿನ ರಜೆ ದಿನಗಳಲ್ಲಿ ನಡೆಸಿ ಹೊಂದಾಣಿಕೆ ಮಾಡಿಕೊಳ್ಳಲು ಆದೇಶಿಸಲಾಗಿದೆ ಎಂದು ತಹಸೀಲ್ದಾರ್ ರಶ್ಮಿ ಹಾಲೇಶ್ ತಿಳಿಸಿದ್ದಾರೆ.

Leave a Comment