ಹೊಸನಗರ ; ಭಾರಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಾದ್ಯಂತ ಜೂ.16 ರ ಸೋಮವಾರ ಅಂಗನವಾಡಿ, ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ತಹಸೀಲ್ದಾರ್ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ.
ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ಮುಂಜಾಗ್ರತಾ ಕ್ರಮವಾಗಿ ರಜೆ ನೀಡುತ್ತಿರುವುದಾಗಿ ಅವರು ತಿಳಿಸಿದ್ದಾರೆ.
Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.

