ಸಾಗರ ; ತಾಲೂಕಿನಾದ್ಯಂತ ಧಾರಾಕಾರವಾಗಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲಾ – ಕಾಲೇಜುಗಳಿಗೆ ಇಂದು (ಜು.3) ರಜೆ ಘೋಷಿಸಿ ತಹಸೀಲ್ದಾರ್ ಆದೇಶಿಸಿದ್ದಾರೆ.
ತೀರ್ಥಹಳ್ಳಿ, ಹೊಸನಗರದಲ್ಲೂ ರಜೆ :
ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹೊಸನಗರ, ತೀರ್ಥಹಳ್ಳಿ ತಾಲ್ಲೂಕುಗಳ ತಹಶೀಲ್ದಾರ್ ರವರು ಡಿಸಿ ನಿರ್ದೇಶನದಂತೆ ಶಾಲಾ, ಕಾಲೇಜುಗಳಿಗೆ ಇಂದು ರಜೆ ಘೋಷಿಸಿ ಈಗಾಗಲೇ ಆದೇಶ ಹೊರಡಿಸಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.