Sagara

ಸಾಗರ ತಾಲೂಕಿನಾದ್ಯಂತ ಶಾಲಾ, ಕಾಲೇಜುಗಳಿಗೆ ಇಂದು ರಜೆ ಘೋಷಣೆ

ಸಾಗರ ; ತಾಲೂಕಿನಾದ್ಯಂತ ಧಾರಾಕಾರವಾಗಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲಾ – ಕಾಲೇಜುಗಳಿಗೆ ಇಂದು (ಜು.3) ರಜೆ ಘೋಷಿಸಿ ತಹಸೀಲ್ದಾರ್ ಆದೇಶಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now

ತೀರ್ಥಹಳ್ಳಿ, ಹೊಸನಗರದಲ್ಲೂ ರಜೆ :

📢 Stay Updated! Join our WhatsApp Channel Now →

ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹೊಸನಗರ, ತೀರ್ಥಹಳ್ಳಿ ತಾಲ್ಲೂಕುಗಳ ತಹಶೀಲ್ದಾರ್ ರವರು ಡಿಸಿ ನಿರ್ದೇಶನದಂತೆ ಶಾಲಾ, ಕಾಲೇಜುಗಳಿಗೆ ಇಂದು ರಜೆ ಘೋಷಿಸಿ ಈಗಾಗಲೇ ಆದೇಶ ಹೊರಡಿಸಿದ್ದಾರೆ.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>