ಶಿವಮೊಗ್ಗ ಜಿಲ್ಲಾದ್ಯಂತ ಶಾಲಾ, ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

Written by Mahesha Hindlemane

Published on:

ಶಿವಮೊಗ್ಗ ; ಕಳೆದ ಎರಡ್ಮೂರು ದಿನಗಳಿಂದ ಜಿಲ್ಲಾದ್ಯಂತ ಮಳೆ ಸುರಿಯುತ್ತಿದ್ದು ಇಂದು ಮತ್ತಷ್ಟು ಮಳೆಯ ತೀವ್ರತೆ ಹೆಚ್ಚಾಗಿದ್ದು ಹವಾಮಾನ ಇಲಾಖೆ ಶಿವಮೊಗ್ಗ ಜಿಲ್ಲೆಗೆ ಮುಂದಿನ 24 ಗಂಟೆಗಳ ಕಾಲ ರೆಡ್ ಅಲರ್ಟ್ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು ಮತ್ತು ಶಾಲಾ-ಕಾಲೇಜುಗಳಿಗೆ ನಾಳೆ (ಆ.18) ರಜೆ ಘೋಷಿಸಲಾಗಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಈ ಆದೇಶ ಹೊರಡಿಸಿದ್ದು, ಮಳೆಯಿಂದ ಮಕ್ಕಳ ಆರೋಗ್ಯದ ಮೇಲೆ ಉಂಟಾಗಬಹುದಾದ ಪರಿಣಾಮಗಳನ್ನು ತಪ್ಪಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ರಜೆಯನ್ನು ಮುಂದಿನ ಶನಿವಾರದಂದು ಸರಿದೂಗಿಸಲಾಗುವುದು ಎಂದು ತಿಳಿಸಿದ್ದಾರೆ.

Due to continuous rainfall across the district, in view of the Red Alert announced by the Meteorological Department, as well as the dams reaching full capacity because of heavy rains in the catchment areas, the District Administration has declared a holiday for Anganwadis, schools, PU colleges, and degree colleges tomorrow for entire district 18-08-2025.
– Gurudath Hegade, Shivamogga DC

Leave a Comment