ಸಾಗರ ತಾಲೂಕಿನ ಶಾಲಾ, ಕಾಲೇಜುಗಳಿಗೆ ಇಂದು ರಜೆ ಘೋಷಣೆ

Written by Mahesha Hindlemane

Published on:

ಸಾಗರ ; ತಾಲ್ಲೂಕಿನಾದ್ಯಂತ ಭಾರಿ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಅಂಗನವಾಡಿ, ಶಾಲೆಗಳಿಗೆ, ಪದವಿಪೂರ್ವ ಕಾಲೇಜು, ಡಿಪ್ಲೋಮ ಕಾಲೇಜುಗಳಿಗೆ ಜು.5ರ ಶನಿವಾರ ರಜೆ ಘೋಷಿಸಿ ತಹಸೀಲ್ದಾ‌ರ್ ಆದೇಶಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಇನ್ನೂ ಹೊಸನಗರ ತಾಲೂಕಿನ ಶಾಲಾ, ಕಾಲೇಜುಗಳಿಗೆ ಸಹ ಶನಿವಾರ ರಜೆ ಘೋಷಣೆ ಮಾಡಲಾಗಿದೆ.

Leave a Comment