ಸಾಗರ ; ತಾಲ್ಲೂಕಿನಾದ್ಯಂತ ಭಾರಿ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಅಂಗನವಾಡಿ, ಶಾಲೆಗಳಿಗೆ, ಪದವಿಪೂರ್ವ ಕಾಲೇಜು, ಡಿಪ್ಲೋಮ ಕಾಲೇಜುಗಳಿಗೆ ಜು.5ರ ಶನಿವಾರ ರಜೆ ಘೋಷಿಸಿ ತಹಸೀಲ್ದಾರ್ ಆದೇಶಿಸಿದ್ದಾರೆ.
ಇನ್ನೂ ಹೊಸನಗರ ತಾಲೂಕಿನ ಶಾಲಾ, ಕಾಲೇಜುಗಳಿಗೆ ಸಹ ಶನಿವಾರ ರಜೆ ಘೋಷಣೆ ಮಾಡಲಾಗಿದೆ.
Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.

