ಸಾಗರ ; ತಾಲೂಕಿನಾದ್ಯಂತ ಮಳೆ ಮತ್ತು ಗಾಳಿ ವ್ಯಾಪಕವಾಗಿರುವುದರಿಂದ ಅಂಗನವಾಡಿ, ಪ್ರಾಥಮಿಕ, ಪ್ರೌಢ ಮತ್ತು ಪದವಿಪೂರ್ವ ಕಾಲೇಜುಗಳಿಗೆ ಇಂದು (ಜೂ.16) ಘೋಷಿಸಲಾಗಿದೆ ಎಂದು ತಹಶೀಲ್ದಾರ್ ಚಂದ್ರಶೇಖರ್ ನಾಯ್ಕ್ ತಿಳಿಸಿದ್ದಾರೆ.
ರಜಾ ದಿನದಲ್ಲಿನ ತರಗತಿ ಪಠ್ಯವನ್ನು ಮುಂದಿನ ರಜಾ ಅವಧಿಯಲ್ಲಿ ಸರಿದೂಗಿಸುವಂತೆ ತಿಳಿಸಲಾಗಿದೆ.
ಇನ್ನೂ ಭಾರಿ ಮಳೆ ಹಿನ್ನೆಲೆಯಲ್ಲಿ ಈಗಾಗಲೇ ಹೊಸನಗರ ತಾಲೂಕಿನಾದ್ಯಂತ ಶಾಲೆ, ಕಾಲೇಜುಗಳಿಗೆ (ಪಿಯು ವರೆಗೆ ಮಾತ್ರ) ರಜೆ ಘೋಷಿಸಿ ತಹಸೀಲ್ದಾರ್ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ.
Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.

