ಚಿಕ್ಕಮಗಳೂರು ; ಕಾಫಿನಾಡಿನ ಮಲೆನಾಡು ಭಾಗದಲ್ಲಿ ಭಾರೀ ಮಳೆ ಮುಂದುವರೆದ ಹಿನ್ನಲೆಯಲ್ಲಿ 05 ತಾಲೂಕು ವ್ಯಾಪ್ತಿಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ನಾಳೆ (ಜೂ. 26ರಂದು) ರಜೆ ಘೋಷಿಸಿ ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ ಕೊಪ್ಪ, ಕಳಸ, ಮೂಡಿಗೆರೆ, ಶೃಂಗೇರಿ ಹಾಗೂ ನರಸಿಂಹರಾಜಪುರ ತಾಲೂಕು ವ್ಯಾಪ್ತಿಯಲ್ಲಿನ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.

