HOSANAGARA | ತಾಲೂಕಿನಾದ್ಯಂತ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಜು.20ರ ಶನಿವಾರ ರಜೆ ಘೋಷಿಸಿ ತಹಶೀಲ್ದಾರ್ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ.

ಶನಿವಾರದಂದು ತಾಲೂಕಿನ ಎಲ್ಲಾ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಪದವಿ ಕಾಲೇಜು ಮತ್ತು ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಣೆ ಮಾಡಲಾಗಿದೆ.
Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.

