Hosanagara

HOSANAGARA :ಶನಿವಾರವೂ ಹೊಸನಗರ ತಾಲೂಕಿನಾದ್ಯಂತ ಶಾಲೆ, ಕಾಲೇಜುಗಳಿಗೆ ರಜೆ  ಘೋಷಣೆ

HOSANAGARA | ತಾಲೂಕಿನಾದ್ಯಂತ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಜು.20ರ ಶನಿವಾರ ರಜೆ ಘೋಷಿಸಿ ತಹಶೀಲ್ದಾರ್‌ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಶನಿವಾರದಂದು ತಾಲೂಕಿನ ಎಲ್ಲಾ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಪದವಿ ಕಾಲೇಜು ಮತ್ತು ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>