ಸಾಗರ

ಇಂದು ಸಾಗರ ಮತ್ತು ತೀರ್ಥಹಳ್ಳಿ ತಾಲ್ಲೂಕಿನ ಶಾಲೆ-ಕಾಲೇಜುಗಳಿಗೆ ರಜೆ

ಇಂದು ಸಾಗರ ಮತ್ತು ತೀರ್ಥಹಳ್ಳಿ ತಾಲ್ಲೂಕಿನ ಶಾಲೆ ಕಾಲೇಜುಗಳಿಗೆ ರಜೆ – file 0000000048c88208a5d354655bbe7d91

ಶಿವಮೊಗ್ಗ : ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯ ಹಿನ್ನೆಲೆಯಲ್ಲಿ ಸಾಗರ ಹಾಗೂ ತೀರ್ಥಹಳ್ಳಿ ತಾಲ್ಲೂಕಿನ ಶಾಲೆಗಳು ಮತ್ತು ಕಾಲೇಜುಗಳಿಗೆ ಇಂದು (ಆ.03) ರಜೆ ಘೋಷಿಸಲಾಗಿದೆ. ಈ ಬಗ್ಗೆ ಸಂಬಂಧಿಸಿದ ತಹಸೀಲ್ದಾರ್‌ಗಳಿಂದ ಅಧಿಕೃತ ಆದೇಶ ಹೊರಬಂದಿದ್ದು, ಸುರಕ್ಷತೆಗಾಗಿ ಈ ಕ್ರಮ ಕೈಗೊಳ್ಳಲಾಗಿದೆ.

WhatsApp Group Join Now
Telegram Group Join Now
Instagram Group Join Now

ಸಾಗರ ಮತ್ತು ತೀರ್ಥಹಳ್ಳಿ ತಾಲ್ಲೂಕಿನ ಅಂಗನವಾಡಿಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು, ಪದವಿ ಪೂರ್ವ, ಡಿಪ್ಲೊಮಾ ಮತ್ತು ಐಟಿಐ ಕಾಲೇಜುಗಳಿಗೆ ರಜೆ ನೀಡಲಾಗಿದೆ.

ಪ್ರಸ್ತುತ ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿರುವುದರಿಂದ, ಮಕ್ಕಳ ಸುರಕ್ಷತೆ ರಜೆ ಘೋಷಣೆ ಮಾಡಲಾಗಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]