SHIVAMOGGA | ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಹೊಸನಗರ ತಾಲೂಕಿನ ಶಾಲಾ-ಕಾಲೇಜುಗಳಿಗೆ ಈಗಾಗಲೇ ಮಂಗಳವಾರ ರಜೆ ಘೋಷಿಸಿ ತಹಶೀಲ್ದಾರ್ ರಶ್ಮಿ ಆದೇಶ ನೀಡಿದ ಬೆನ್ನಲ್ಲೇ ಮುಂಜಾಗ್ರತಾ ಕ್ರಮವಾಗಿ ಸಾಗರ ತಾಲ್ಲೂಕಿನ ಎಲ್ಲಾ ಅಂಗನವಾಡಿಗಳು ಮತ್ತು ಸರ್ಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.16ರ ಮಂಗಳವಾರ ತಹಶೀಲ್ದಾರ್ ಆದೇಶದ ಮೇರೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಪರಶುರಾಮಪ್ಪ ರಜೆ ಘೋಷಿಸಿದ್ದಾರೆ.

sagara taluk holiday for children

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.