ಹೂವಿನಕೋಣೆ ಶಾಲೆ ನೀರಿಗೆ ವಿಷ ಬೆರೆಸಿದ ಪ್ರಕರಣ: ತನಿಖೆಯಲ್ಲಿ ಬಹಿರಂಗವಾದ ಶಾಕಿಂಗ್ ಸತ್ಯ

ಹೊಸನಗರ : ತಾಲೂಕಿನ ಹೂವಿನಕೋಣಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಡೆದ ನೀರಿಗೆ ವಿಷ ಹಾಕಿದ ಪ್ರಕರಣದ ತನಿಖೆ ಇದೀಗ ಮಹತ್ವದ ತಿರುವು ಪಡೆದಿದೆ. ನಾಲ್ಕು ದಿನಗಳ ಹಿಂದೆ ಈ ಶಾಲೆಯಲ್ಲಿ ಕುಡಿಯುವ ನೀರಿನ ಟ್ಯಾಂಕ್‌ಗೆ ಕಿಡಿಗೇಡಿಗಳು ಕೀಟನಾಶಕ ಬೆರೆಸಿರುವ ಘಟನೆಯ ಬಗ್ಗೆ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರು ಟ್ವೀಟ್ ಮೂಲಕ ಪ್ರತಿಕ್ರಿಯಿಸಿ, “ಇದು ಭಯೋತ್ಪಾದನೆಯಿಗಿಂತಲೂ ಗಂಭೀರವಾದ ಪ್ರಕರಣ” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು. ಅವರ ಈ ಹೇಳಿಕೆಯ ನಂತರ, ಪೊಲೀಸರು ತನಿಖೆ ಚುರುಕುಗೊಳಿಸಿದ್ದರು ಗಂಭೀರ ತನಿಖೆ: ಶಿವಮೊಗ್ಗ ಎಸ್‌ಪಿ … Continue reading ಹೂವಿನಕೋಣೆ ಶಾಲೆ ನೀರಿಗೆ ವಿಷ ಬೆರೆಸಿದ ಪ್ರಕರಣ: ತನಿಖೆಯಲ್ಲಿ ಬಹಿರಂಗವಾದ ಶಾಕಿಂಗ್ ಸತ್ಯ