ಹೊಸನಗರ : ತೀರ್ಥಹಳ್ಳಿ ಮೂಲದವರಾದ ರಾಕೇಶ್ ಫ್ರಾನ್ಸಿಸ್ ಬ್ರಿಟ್ಚೋ ಹೊಸನಗರ ಕಂದಾಯ ಇಲಾಖೆಯಲ್ಲಿ ಸುಮಾರು 5 ವರ್ಷಗಳಿಂದ ಗ್ರೇಡ್2 ತಹಸೀಲ್ದಾರ್‌ರಾಗಿ ನಿಷ್ಟಾವಂತ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ ಇವರನ್ನು ಗ್ರೇಡ್1 ತಹಸೀಲ್ದಾರ್‌ರಾಗಿ ಉಡುಪಿ ಜಿಲ್ಲೆಯ ಹೆಬ್ರಿ ತಾಲ್ಲೂಕಿಗೆ ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.

