HOSANAGARA ; ರೈಲಿಗೆ ತಲೆ ಕೊಟ್ಟು ಶಿವಮೊಗ್ಗ ಜಿಲ್ಲೆಯ ಹೊಸನಗರ ಮೂಲದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ವೈಟ್ ಫೀಲ್ಡ್ (ಕಾಡುಗೋಡಿ)ನಲ್ಲಿ ಇಂದು ಬೆಳಗಿನಜಾವ 5:30ರ ಸುಮಾರಿಗೆ ನಡೆದಿದೆ.
ಮೃತನನ್ನು ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕಳಸೆ ಗ್ರಾಮದ ಅರುಣ (42) ಎಂದು ಗುರುತಿಸಲಾಗಿದೆ.

ಮೃತರು ಪತ್ನಿ ಹಾಗು ಇಬ್ಬರು ಮಕ್ಕಳ ಜೊತೆ ಬೆಂಗಳೂರಿನಲ್ಲಿ ವಾಸವಾಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.

