ಹೊಸನಗರ

ಹೊಸನಗರ ತಾಲೂಕಿನ ಎಲ್ಲ ಶಾಲೆಯ ಮುಖ್ಯ ಶಿಕ್ಷಕರಿಗೆ ಬಿಇಒ ಸೂಚನೆ ನೀಡಿದ್ದಾರೆ ಏನದು ?

HOSANAGARA | ತಾಲೂಕಿನಾದ್ಯಂತ ಗಾಳಿ-ಮಳೆ ಸುರಿಯುತ್ತಿದ್ದು, ಈ ಬಗ್ಗೆ ತಾಲ್ಲೂಕಿನ ತಹಶೀಲ್ದಾರ್ ರವರೊಂದಿಗೆ ಚರ್ಚಿಸಲಾಗಿದ್ದು ಅವರ ಸೂಚನೆಯಂತೆ ಮಕ್ಕಳ ಸುರಕ್ಷತೆಗೆ ಸಂಬಂಧಿಸಿದಂತೆ ಅಪಾಯದ ಸನ್ನಿವೇಶವುಂಟಾದಲ್ಲಿ ಶಾಲಾ ಹಂತದಲ್ಲಿಯೇ ಎಸ್.ಡಿ.ಎಂ.ಸಿ ಜೊತೆ ಸಮಾಲೋಚಿಸಿ ರಜೆ ನೀಡಲು ತಿಳಿಸಲಾಗಿದೆ ಎಂದು ಹೊಸನಗರ ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಆರ್. ಕೃಷ್ಣಮೂರ್ತಿ ಸೂಚಿಸಿದ್ದಾರೆ.

HOSANAGARA-beo.jpg

ರಜೆಗಳಿಂದ ಕೊರತೆಯಾಗುವ ಶಾಲಾ ದಿನಗಳನ್ನು ಮುಂದೆ ಬರುವ ಶನಿವಾರಗಳಂದು ಪೂರ್ಣ ದಿನ ಶಾಲೆ ನಡೆಸುವುದರ ಮೂಲಕ ಸರಿದೂಗಿಸಿಕೊಳ್ಳಲು ಶಿಕ್ಷಕರಿಗೆ ತಿಳಿಸಲಾಗಿದೆ.

Read More

HOSANAGARA | ಕಂದಕಕ್ಕೆ ಬಿದ್ದ ಸರ್ಕಾರಿ ಬಸ್, ಪ್ರಯಾಣಿಕರಿಗೆ ಗಾಯ !

Gruhalakshmi | 11 & 12ನೇ ಕಂತಿನ ಹಣ ಕೂಡಲೇ ಬರಲಿದೆ ನಿಮ್ಮ ಅಕೌಂಟ್ ಚೆಕ್ ಮಾಡಿ

Leave a Comment