HOSANAGARA | ಪಟ್ಟಣ ಪಂಚಾಯತಿ 10ನೇ ವಾರ್ಡ್ ನಿವಾಸಿ ಬಿಜೆಪಿ ಕಾರ್ಯಕರ್ತ ಸತೀಶ್ ಶೇಟ್ (64) ಹೃದಯಘಾತದಿಂದ ಮಂಗಳವಾರ ರಾತ್ರಿ ತಮ್ಮ ನಿವಾಸದಲ್ಲಿ ನಿಧನರಾದರು.
PMAY :ಮನೆಯಿಲ್ಲದ ಮಹಿಳೆಯರಿಗೆ ಶುಭ ಸುದ್ದಿ ಈ ಯೋಜನೆಯಲ್ಲಿ ಪಡೆಯಬಹುದು ಮನೆ !
ಇವರು ಪತ್ನಿ, ಪುತ್ರ, ಪುತ್ರಿ, ಸಹೋದರ, ಸಹೋದರಿಯರು ಹಾಗೂ ಅಪಾರ ಬಂದು – ಬಳಗವನ್ನು ಅಗಲಿದ್ದಾರೆ.
ಸಂತಾಪ:
ಇವರ ನಿಧನಕ್ಕೆ ತಾಲ್ಲೂಕು ಬಿಜೆಪಿ ಅಧ್ಯಕ್ಷ ನಿಟ್ಟೂರು ಸುಬ್ರಹ್ಮಣ್ಯ, ವರ್ತಕರ ಸಂಘದ ಅಧ್ಯಕ್ಷ ವಿಜೇಂದ್ರ ಶೇಟ್, ಎನ್.ಆರ್. ದೇವಾನಂದ್, ಗಣಪತಿ ಬಿಳಗೋಡು ಉಮೇಶ್ ಕಂಚುಗಾರ್, ಎ.ವಿ.ಮಲ್ಲಿಕಾರ್ಜುನ, ವಾಟಗೋಡು ಸುರೇಶ್, ಸತ್ಯನಾರಾಯಣ, ವಿಜಯಕುಮಾರ್ ಇನ್ನೂ ಮುಂತಾದವರು ಮೃತರ ಮನೆಗೆ ತೆರಳಿ ಅಂತಿಮ ನಮನ ಸಲ್ಲಿಸಿ ಸಂತಾಪ ಸೂಚಿಸಿದ್ದಾರೆ.
Arecanut & Black Pepper Price 06 ಆಗಸ್ಟ್ 2024 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ ಅಡಿಕೆ ಮತ್ತು ಕಾಳುಮೆಣಸು ರೇಟ್ ಎಷ್ಟಿದೆ ?

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.